Thursday, June 18, 2026
Thursday, June 18, 2026

Voting awareness ಅರಳಸುರಳಿಯಲ್ಲಿ ಮತದಾನ ಜಾಗೃತಿ ಜಾಥಾ

Date:

Voting awareness ತೀರ್ಥಹಳ್ಳಿ ತಾಲ್ಲೂಕಿನ ಅರಳ ಸುರಳಿ ಗ್ರಾಮ ಪಂಚಾಯಿತಿಯಲ್ಲಿನ ಸಾರ್ವಜನರಿಗೆ ಕಡ್ಡಾಯವಾಗಿ ಮತದಾನ ಮಾಡುವ ಕುರಿತು ವಿಬಿನ್ನವಾಗಿ ಮತದಾರ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಸ್ವ-ಸಹಾಯ ಸಂಘದ ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...