Thursday, June 18, 2026
Thursday, June 18, 2026

Lok Sabha Election ಚುನಾವಣಾ ಹಿನ್ನೆಲೆ ಚೆಕ್ ಪೋಸ್ಟ್ ಗಳಲ್ಲಿ ಅಕ್ರಮ ಸಾಗಿಸುತ್ತಿದ್ದ ಮದ್ಯ ವಶ

Date:

Lok Sabha Election ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ವಿವಿಧ ಚೆಕ್‍ಪೋಸ್ಟ್‍ಗಳಲ್ಲಿ ಅಕ್ರಮ ಮದ್ಯ ಸಾಗಾಣಿಕೆ ಮತ್ತು ಮಾರಾಟವನ್ನು ಪರಿಶೀಲಿಸಲಾಗುತ್ತಿದ್ದು ಏ.02 ರಂದು ಪೊಲೀಸ್ ಇಲಾಖೆ ವತಿಯಿಂದ ರೂ.1762 ಮೊತ್ತದ 3.96 ಲೀ ಹಾಗೂ ಅಬಕಾರಿ ಇಲಾಖೆಯಿಂದ ರೂ.8350 ಮೊತ್ತದ 21.38 ಲೀ ಒಟ್ಟು ರೂ. 10112.05 ಮೌಲ್ಯದ 25.34 ಲೀ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ‌.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...