Monday, February 2, 2026
Monday, February 2, 2026

D.K. Shivakumar ಕೇಂದ್ರ ಸರ್ಕಾರವು ವಿಪಕ್ಷ ನಾಯಕರ ಮೇಲೆ ಸಲ್ಲದ ಆರೋಪ ಹೊರಿಸಿ ಹತ್ತಿಕ್ಕುವ ಕೆಲಸಮಾಡುತ್ತಿದೆ- ಡಿ.ಕೆ.ಶಿವಕುಮಾರ್

Date:

D.K. Shivakumar ಕೇಂದ್ರ ಸರ್ಕಾರ ವಿಪಕ್ಷಗಳ ನಾಯಕರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.

ಇದನ್ನು ನಾವೆಲ್ಲಾ ಬಲವಾಗಿ ಖಂಡಿಸುತ್ತೇವೆ. ಬೂತ್ ಮಟ್ಟದಿಂದ ನಾವೆಲ್ಲಾ ಒಟ್ಟಿಗೆ ಕೆಲಸ ಮಾಡುತ್ತೇವೆ.

D.K. Shivakumar ಅಧಿಕಾರ ಇಲ್ಲದೇ ಇರಬಹುದು ಆದರೆ ಮಿತ್ರ ಪಕ್ಷಗಳ ಸಿದ್ಧಾಂತ, ಬದ್ಧತೆ ಮುಖ್ಯವಾದುದು. ನಾವೆಲ್ಲ ಈ ಹಿಂದೆ ಅನೇಕ ಚುನಾವಣೆಗಳನ್ನು ಬೇರೆ, ಬೇರೆಯಾಗಿ ಎದುರಿಸಿದ್ದೇವೆ. ಆದರೆ ಇಂದು ದೇಶದ ಉಳಿವಿಗಾಗಿ ಒಂದಾಗಿದ್ದೇವೆ ಎಂದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...