Monday, September 28, 2026
Monday, September 28, 2026

K.S. Eshwarappa ತ್ಯಾವರೆಚಟ್ನಳ್ಳಿಯಲ್ಲಿ ಅಭ್ಯರ್ಥಿಯಾಗಿ ಈಶ್ವರಪ್ಪ ಬಿರುಸಿನ ಪ್ರಚಾರ

Date:

K.S. Eshwarappa ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪ ಅವರು ಬುಧವಾರ ತಮ್ಮ ಬೆಂಬಲಿಗರು, ಕಾರ್ಯಕರ್ತರೊಂದಿಗೆ ಕ್ಷೇತ್ರದ ವಿವಿಧ ಗ್ರಾಮಗಳಿಗೆ ತೆರಳಿ ಬಿರುಸಿನ ಪ್ರಚಾರ ನಡೆಸಿದರು.
ತ್ಯಾವರೆಚಟ್ನಳ್ಳಿಯಲ್ಲಿ ಕೆ.ಎಸ್.ಈಶ್ವರಪ್ಪ ಚುನಾವಣಾ ಪ್ರಚಾರ ಕಾರ್ಯ ನಡೆಸಿದರು.

ಶಿವ ಕೋ ಆಪರೇಟಿವ್ ಮಾಜಿ ಅಧ್ಯಕ್ಷ ಎಚ್‌.ಬಿ. ಕರಿಬಸಪ್ಪ ರವರ ಮನೆಗೆ ತೆರಳಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಈ ಸಂಧರ್ಭದಲ್ಲಿ ಲಿಂಗಾಯತ ಮುಖಂಡರಾದ ಮಹಾಲಿಂಗ ಶಾಸ್ತ್ರಿ, ಕೆ.ಈ.ಕಾಂತೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ನಂತರ ಕೃಷಿಕ ಮಲ್ಲೇಶಪ್ಪ ರವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಲಾಯಿತು.

K.S. Eshwarappa ಬಳಿಕ ಹೊಳಲೂರು ಮುಖಂಡರಾದ ಕಲ್ಯಾಣಪ್ಪರವರ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.
ಈಶ್ವರಪ್ಪ ಪ್ರಚಾರ ನಡೆಸುವ ಸಂದರ್ಭ ವಿವಿಧ ಪಕ್ಷದ ಕಾರ್ಯಕರ್ಯರು ಈಶ್ವರಪ್ಪರನ್ನು ಬೆಂಬಲಿಸುವುದು ತಿಳಿಸಿದರು.

ನಾನು ಸ್ಪರ್ಧೆ ಘೋಷಣೆ ಮಾಡಿದ ಬಳಿಕ ನಿರೀಕ್ಷೆಗೂ ಮೀರಿ ನೀವೆಲ್ಲ ಬೆಂಬಲ ಕೊಡುತ್ತಿದ್ದೀರಿ, ನಿಮ್ಮೆಲ್ಲರ ಶಕ್ತಿಯಿಂದ ಕ್ಷೇತ್ರದಲ್ಲಿ ನಾನು ಗೆಲ್ಲುತ್ತೇನೆ ಎಂದು ಈಶ್ವರಪ್ಪ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಕುಟುಂಬ ಮಿಲನದಿಂದ ಬಾಂಧವ್ಯ ವೃದ್ಧಿ, ಪ್ರತಿಭೆ ಅನಾವರಣ: ವಿಜಯಲಕ್ಷ್ಮಿ ಕಡಂಬ

JCI Shivamogga ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ವತಿಯಿಂದ ಸ್ನೇಹ ಮಿಲನ...

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...