Sunday, August 23, 2026
Sunday, August 23, 2026

Lok Sabha Election ಮೈಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಕ್ಕೆ ಅಪಾರ ಜನಸ್ತೋಮ

Date:

Lok Sabha Election ಮೈಸೂರು ಮತ್ತು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಶ್ರೀ ಎಂ,ಲಕ್ಷ್ಮಣ್ ಅವರ ನಾಮಪತ್ರ ಸಲ್ಲಿಕೆಗೂ ಮುನ್ನ ಆಯೋಜಿಸಿದ್ದ ಪ್ರಚಾರ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳೊಂದಿಗೆ ಡಿ.ಕೆ.ಶಿವಕುಮಾರ್ ಪಾಲ್ಗೊಂಡಿದ್ದರು.
ಈ ಕಾರ್ಯಕ್ರಮಕ್ಕೆ ಹರಿದು ಬಂದ ಜನ ಸಾಗರ ಕಾಂಗ್ರೆಸ್ ಗೆಲುವಿನ ಶಕ್ತಿ. ಅವರ , ಪ್ರೀತಿ, ವಿಶ್ವಾಸ, ಅಭಿಮಾನಕ್ಕೆ ಕಾಂಗ್ರೆಸ್ ಆಭಾರಿಯಾಗಿದ್ದು, ಮೈಸೂರಿನ ಜನರು ಪ್ರಚಂಡ ಬಹುಮತ ನೀಡಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುತ್ತಾರೆ ಎನ್ನುವ ನಂಬಿಕೆ ಹೆಚ್ಚಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
X ಖಾತೆಯಲ್ಲಿ
ಅನಿಸಿಕೆ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...