Sunday, September 27, 2026
Sunday, September 27, 2026

Karnakata Sanga Shivamogga ಶಿವಮೊಗ್ಗ ಕರ್ನಾಟಕ ಸಂಘದಲ್ಲಿ ಏಪ್ರಿಲ್ 6 ರಂದು ‘ಗಮಕ ಸಂಭ್ರಮ’

Date:

Karnakata Sanga Shivamogga ದಿನಾಂಕ 06 ಏಪ್ರಿಲ್ 2024ರ ಶನಿವಾರ ಸಂಜೆ 5:30ಕ್ಕೆ ಕರ್ನಾಟಕ ಸಂಘದಲ್ಲಿ ಸಂಘದ ಅಧ್ಯಕ್ಷರಾದ ಶ್ರೀಯುತ ಎಂ.ಎನ್. ಸುಂದರ ರಾಜ್‌ರವರ ಅಧ್ಯಕ್ಷತೆಯಲ್ಲಿ ‘ಗಮಕ ಸಂಭ್ರಮ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕುಮಾರವ್ಯಾಸ ಪ್ರಶಸ್ತಿ ಪುರಸ್ಕೃತರಾದ ಮೈಸೂರಿನ ಶ್ರೀ ಕೃ. ರಾಮಚಂದ್ರ, ಡಾ. ಎನ್.ಕೆ. ರಾಮಶೇಷನ್ ಹಾಗೂ ಹೊಸಹಳ್ಳಿಯ ಶ್ರೀ ರಾಜಾರಾಮಮೂರ್ತಿ ಇವರಿಂದ (“ಕುಮಾರವ್ಯಾಸ ಭಾರತದ ಆಯ್ದ ಭಾಗ”) ಗಮಕ ಕಾರ್ಯಕ್ರಮ ಇರುತ್ತದೆ, ವಾಚನವನ್ನು ಶ್ರೀ ಕೃ. ರಾಮಚಂದ್ರ, ಮೈಸೂರು ಇವರು ಮತ್ತು ವ್ಯಾಖ್ಯಾನವನ್ನು ಡಾ. ಎನ್.ಕೆ. ರಾಮಶೇಷನ್, ಮೈಸೂರು ಹಾಗೂ ಶ್ರೀ ರಾಜಾರಾಮಮೂರ್ತಿ, ಹೊಸಹಳ್ಳಿ ಇವರು ನಡೆಸಿಕೊಡಲಿದ್ದಾರೆ.

ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...