Sunday, September 27, 2026
Sunday, September 27, 2026

Breaking News ಸಾವು ಗೆದ್ದ ಸಾತ್ವಿಕ್

Date:

Breaking News ವಿಜಯಪುರ ಜಿಲ್ಲೆ ಲಚ್ಯಾಣಗ್ರಾಮದಲ್ಲಿ ಕೊಳವೆಬಾವಿಗೆ ಬಿದ್ದಿದ್ದ 2 ವರ್ಷದ ಸಾತ್ವಿಕ್‌ ಸಾವು ಗೆದ್ದು ಬಂದಿದ್ದಾನೆ. 20 ಅಡಿಯ ಕೊಳವೆಬಾವಿಯಿಂದ ಬಾಲಕನನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ.

ಕೊನೆಯ ಹಂತದ ಕಾರ್ಯಾಚರಣೆ ವೇಳೆ ಬಾಲಕ ಅಳುತ್ತಿರುವ ಧ್ವನಿಯು ಸಿಬ್ಬಂದಿಗೆ ಕೇಳಿಸಿದೆ. ಈ ಕುರಿತು ಅಧಿಕಾರಿಗಳೇ ಮಾಹಿತಿ ನೀಡಿದರು.

Breaking News ವಿಜಯಪುರದಲ್ಲಿ ತಂದೆ-ತಾಯಿ ಸೇರಿ ಲಕ್ಷಾಂತರ ಜನರು ಸಲ್ಲಿಸಿದ ಪ್ರಾರ್ಥನೆ ಫಲಿಸಿದೆ. ಸುಮಾರು 15 ಗಂಟೆಗೂ ಹೆಚ್ಚು ಕಾಲ ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ತಂಡಗಳು ನಡೆಸಿದ ರಕ್ಷಣಾ ಕಾರ್ಯಾಚರಣೆಯು ಫಲಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...