Thursday, August 13, 2026
Thursday, August 13, 2026

Shivamogga Police ಬೆಳಲಕಟ್ಟೆಯಿಂದ ಯುವತಿ ಕಾಣೆಯಾಗಿದ್ದಾಳೆ: ಪೊಲೀಸ್ ಮಾಹಿತಿ

Date:

Shivamogga Police ಶಿವಮೊಗ್ಗ ತಾಲೂಕು ಬೆಳಲಕಟ್ಟೆ ಗ್ರಾಮ ಮೇಲಿನ ಹನಸವಾಡಿ ವಾಸ ರಾಮು ಎಂಬುವವರ ಮಗಳು 18ವರ್ಷದ ಪ್ರಿಯಾ ಎಂಬ ಯುವತಿ ಮಾ. 23 ರಿಂದ ಕಾಣೆಯಾಗಿದ್ದು, ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈಕೆ ಸಿಮ್ಸ್ ಕಾಲೇಜಿನಲ್ಲಿ ಪ್ಯಾರ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದಾಳೆ. ಈಕೆ 5 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತಮಿಳು ಮತ್ತು ಇಂಗ್ಲೀಷ್ ಮಾತನಾಡುತ್ತಾಳೆ.

Shivamogga Police ಮನೆಯಿಂದ ಹೋಗುವಾಗ ತಿಳಿನೀಲಿ ಬಣ್ಣದ ಟಾಪ್ ಹಾಗೂ ನೀಲಿ ಬಣ್ಣದ ಪ್ಯಾಂಟ್ ಮತ್ತು ಬಿಳಿ ಕೋಟ್ ಧರಿಸಿರುತ್ತಾಳೆ.
ಈ ಯುವತಿಯ ಮಾಹಿತಿ ಸಿಕ್ಕಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414 / 9611761255 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಇನ್ಸ್‍ಪೆಕ್ಟರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...