Sunday, September 27, 2026
Sunday, September 27, 2026

VISSJ Polytechnic Diploma Course 2023-24 ನೇ ಸಾಲಿನ ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷೆಗೆ ಹಾಜರಾಗಲು ಕೊನೆಯ ಅವಕಾಶ ವಿಸ್ತರಣೆ

Date:

VISSJ Polytechnic Diploma Course ಭದ್ರಾವತಿಯ ವಿ.ಐ.ಎಸ್.ಎಸ್.ಜೆ.ಸರ್ಕಾರಿ ಪಾಲಿಟೆಕ್ನಿಕ್‍ನಲ್ಲಿ ಡಿಪ್ಲೋಮಾ ಕೋರ್ಸುಗಳಿಗೆ ಸಿ-03 ಮತ್ತು ಸಿ-09 ಪಠ್ಯಕ್ರಮಗಳಲ್ಲಿ ಪ್ರವೇಶ ಪಡೆದಿರುವ ಹಾಗೂ ಸಿ-15 ಪಠ್ಯಕ್ರಮದಲ್ಲಿ (2017-18ನೇ ಶೈಕ್ಷಣಿಕ ಸಾಲಿನವರೆಗೆ) ಲ್ಯಾಟರಲ್ ಎಂಟ್ರಿ ಮುಖಾಂತರ ಎರಡನೇ ವರ್ಷಕ್ಕೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಿತದೃಷ್ಠಿಯಿಂದ 2023-24ನೇ ಶೈಕ್ಷಣಿಕ ಸಾಲಿನಲ್ಲಿ ನಡೆಯುವ ಮೇ-2024ರ ಡಿಪ್ಲೋಮಾ ಸೆಮಿಸ್ಟರ್ ಪರೀಕ್ಷೆಗೆ ಹಾಜರಾಗಲು ಕೊನೆಯ ಅವಕಾಶ ವಿಸ್ತರಿಸಲಾಗಿದೆ.

ಡಿಪ್ಲೋಮಾ ಕೋರ್ಸುಗಳಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಮೇ-2024ರ ಡಿಪ್ಲೋಮಾ ಸೆಮಿಸ್ಟರ್ ಪರೀಕ್ಷೆಗೆ ಹಾಜರಾಗಲು ಕೊನೆಯ ಅವಕಾಶವನ್ನು ಸದುಪಯೋಗ ಪಡೆಸಿಕೊಳ್ಳುವಂತೆ ಕಾಲೇಜಿನ ಪ್ರಾಚಾರ್ಯರು ತಿಳಿಸಿದ್ದಾರೆ .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...