Voter Awareness ಭದ್ರಾವತಿ ತಾಲ್ಲೂಕು ಕಂಬದಾಳ್ ಹೊಸೂರು ಗ್ರಾಮ ಪಂಚಾಯಿತಿಯ ಹುಣಸೇಕಟ್ಟೆ ಗೌಳಿಗರ ಕ್ಯಾಂಪ್ ನ ಕೆರೆ ಕಾಮಗಾರಿ ಸ್ಥಳದಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ ಕುರಿತು ಕಡ್ಡಾಯ ಮತದಾನ ಮಾಡುವಂತೆ ಮಾಹಿತಿ ನೀಡಲಾಯಿತು.
ಈ ಸಂದರ್ಭದಲ್ಲಿ ಶ್ರೀ ಚೇತನ್ ಕುಮಾರ್ ಸಹಾಯಕ ನಿರ್ದೇಶಕರು (ಗ್ರಾ. ಉ ), ಹಾಗೂ ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ಸಿಬ್ಬಂದಿಗಳು ಹಾಜರಿದ್ದ
