Wednesday, August 12, 2026
Wednesday, August 12, 2026

DC Shivamogga ಶಿಕಾರಿಪುರ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಶೀಲನೆ

Date:

DC Shivamogga ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸ್ನೇಹಲ್ ಸುಧಾಕರ ಲೋಖಂಡೆ ಅವರು ಏ.02 ರಂದು ಶಿಕಾರಿಪುರ ತಾಲ್ಲೂಕಿನ ಹಾರೋಗೊಪ್ಪ ಮತ್ತು ತರಲಘಟ್ಟ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಪರಿಶೀಲನೆ ನಡೆಸಿದರು.

ಕುಡಿಯುವ ನೀರು ವಿತರಣೆ ಮಾಡುವಲ್ಲಿ ಯಾವುದೇ ಸಮಸ್ಯೆಗಳು ಬಾರದಂತೆ ಪೂರ್ವನಿಯೋಜಿತವಾಗಿ ಸಿದ್ದತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು ಹಾಗೂ ಸದರಿ ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿರುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

DC Shivamogga ತದನಂತರ ಶಿಕಾರಿಪುರ ತಾಲ್ಲೂಕಿನ ವಿವಿಧ ವಸತಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಶಿಕಾರಿಪುರ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾ.ಕು.ನೀರು ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ಇತರೆ ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...