Wednesday, August 12, 2026
Wednesday, August 12, 2026

Voter Awareness ಎಣ್ಣೆ ಕೊಪ್ಪ ಬಾರಂಗಿಯಲ್ಲಿ ಮತದಾನ ಜಾಗೃತಿ

Date:

Voter Awareness ಸೊರಬ ತಾಲ್ಲೂಕಿನ ಎಣ್ಣೆಕೊಪ್ಪ ಹಾಗೂ ಭಾರಂಗಿ ಗ್ರಾಮ ಪಂಚಾಯತ್ ನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರಿಗೆ ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆಯವರು ಮತದಾನದ ಮಹತ್ವ ಮತ್ತು ಕಡ್ಡಾಯ ಮತದಾನದ ಕುರಿತು ಜಾಗೃತಿ ಮೂಡಿಸಿದರು. ಹಾಗೂ ಇದೇ ವೇಳೆ ನೆರೆದಿದ್ದವರಿಗೆ ಮತದಾನದ ಪ್ರತಿಜ್ಞಾವಿಧಿ ಯನ್ನು ಬೋಧಿಸಲಾಯಿತು.

ಈ ವೇಳೆ ಸೊರಬದ ಸಹಾಯಕ ನಿರ್ದೇಶಕರು (ಗ್ರಾ. ಉ ), ಪಿಡಿಓ ಹಾಗೂ ಇತರೆ ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...