Wednesday, September 16, 2026
Wednesday, September 16, 2026

Robert Vadra ಲೋಕಸಭಾ ಚುನಾವಣೆ: ಸ್ಪರ್ಧಿಸಲು ಸೋನಿಯ ಅಳಿಯ ರಾಬರ್ಟ್ ವಾದ್ರಾ ಇಂಗಿತ?

Date:

Robert Vadra ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರು ಉತ್ತರ ಪ್ರದೇಶದ ಅಮೇಥಿಯಿಂದ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.

ಕ್ಷೇತ್ರದ ಜನರು ಈ ಬಾರಿ ಗಾಂಧಿ ಕುಟುಂಬದ ಯಾರಾದರೂ ತಮ್ಮನ್ನು ಲೋಕಸಭೆಗೆ ಪ್ರತಿನಿಧಿಸಬೇಕೆಂದು ಬಯಸುತ್ತಾರೆ ಎಂದು ಹೇಳಿದ್ದಾರೆ.

Robert Vadra ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶ್ರೀ ವಾದ್ರಾ, ಅಮೇಥಿಯ ಜನರು ತಮ್ಮ ಪ್ರಸ್ತುತ ಸಂಸದೆ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರೊಂದಿಗೆ ಸಂತೋಷವಾಗಿಲ್ಲ. ರಾಯ್‌ಬರೇಲಿ, ಅಮೇಥಿ, ಸುಲ್ತಾನ್‌ಪುರ, ಜಗದೀಶ್‌ಪುರ ಮುಂತಾದ ಪ್ರದೇಶಗಳಲ್ಲಿ ಗಾಂಧಿ ಕುಟುಂಬವು ಹಲವು ವರ್ಷಗಳಿಂದ ಜನರ ಅಭಿವೃದ್ಧಿಗೆ ಶ್ರಮಿಸಿದೆ ಎಂದು ಅವರು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...