Monday, February 2, 2026
Monday, February 2, 2026

SVEEP Committee Shivamogga ಆಯನೂರು ಗ್ರಾಮ ಪಂಚಾಯತಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Date:

SVEEP Committee Shivamogga ಶಿವಮೊಗ್ಗ ಜಿಲ್ಲಾ ಹಾಗೂ ಶಿವಮೊಗ್ಗ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಶಿವಮೊಗ್ಗ ತಾಲ್ಲೂಕಿನ ಆಯನೂರು ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿ “ವಲಸೆ ಯಾಕ್ರೀ ನಿಮ್ಮೂರಲ್ಲೇ ಉದ್ಯೋಗ ಖಾತರಿ/ದುಡಿಮೆ ಖಾತರಿ” ಅಭಿಯಾನದಡಿ ನರೇಗಾ ಕೆಲಸ ಪ್ರಾರಂಭಿಸಿದ್ದು, ಅಕುಶಲ ಕಾರ್ಮಿಕರಿಗೆ ಕಡ್ಡಾಯ ಮತದಾನ ಜಾಗೃತಿ ಕುರಿತು ಅರಿವು ಮೂಡಿಸಲಾಯಿತು.

SVEEP Committee Shivamogga ಈ ಸಂದರ್ಭದಲ್ಲಿ (ಗ್ರಾ.ಉ.) ಸಹಾಯಕ ನಿರ್ದೇಶಕ ರವಿ ರಾಮಚಂದ್ರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೊರೆ. ಎನ್, ಡಾಟಾ ಎಂಟ್ರಿ ಆಪರೇಟರ್ ಆಶಾ.ವಿ, ಬಿಲ್ ಕಲೆಕ್ಟರ್ ಲಿಂಗರಾಜು, ಐ. ಇ. ಸಿ ಸಂಯೋಜಕಿ ಭಾಗ್ಯಶ್ರಿ, ವಿಶ್ವೇಶ್ವರಯ್ಯ, ಮಂಜುನಾಥ , ಅಕುಶಲ ಕಾರ್ಮಿಕರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...