Sunday, September 27, 2026
Sunday, September 27, 2026

Shivamogga City Karate Association ಬೇಸಿಗೆ ಶಿಬಿರಗಳಿಂದ ಮಕ್ಕಳು ಕ್ರಿಯಾಶೀಲರಾಗಲು ಸಾಧ್ಯ- ಶಿವಮೊಗ್ಗ ವಿನೋದ

Date:

Shivamogga City Karate Association ಶಿವಮೊಗ್ಗದ ವಿನೋಬನಗರ ಸಮುದಾಯ ಭವನದಲ್ಲಿ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ ಸನ್ ಫೆಸ್ಟ್ ಬೇಸಿಗೆ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿದ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಶಿವಮೊಗ್ಗ ವಿನೋದ ಅವರು ಮಾತನಾಡಿ ಬೇಸಿಗೆ ಶಿಬಿರಗಳು ಮಕ್ಕಳು ಕ್ರಿಯಾಶೀಲ ರಾಗಿರುವ ವಾತಾವರಣವನ್ನು ನಿರ್ಮಿಸುತ್ತವೆ. ಬೇಸಿಗೆ ಶಿಬಿರದ ಉಪಯೋಗವನ್ನು ವಿದ್ಯಾರ್ಥಿಗಳು ಬಳಸಿಕೊಂಡು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸದಾ ಕ್ರಿಯಾಶೀಲ ರಾಗಲು ಬೇಕಾದ ವಾತಾವರಣವನ್ನು ನಿರ್ಮಿಸಿಕೊಳ್ಳಬೇಕೆಂದು ಎಂದು ಹೇಳಿದರು.

Shivamogga City Karate Association 15 ದಿನಗಳ ಕಾಲ ನಡೆಯುವ ಈ ಬೇಸಿಗೆ ಶಿಬಿರದಲ್ಲಿ ಕರಾಟೆ ಬಾಕ್ಸಿಂಗ ಡ್ಯಾನ್ಸ್ ಯೋಗ ಮತ್ತು ಟ್ರಕಿಂಗ್ ಚಟುವಟಿಕೆಗಳು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಿಟಿ ಕರಾಟೆ ಅಸೋಸಿಯೇಷನ್ ಪ್ರಮುಖರಾದ ಬಾಲ್ರಾಜ್ ರಾಘವೇಂದ್ರ ಮಂಜುನಾಥ್ ನವೀನ್ ಭೀಮಪ್ಪ ನಾಗರಾಜ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...