Friday, May 8, 2026
Friday, May 8, 2026

Shikaripura Police ಶಿಕಾರಿಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನಿರ್ಲಕ್ಷ್ಯ, ವೈದ್ಯಾಧಿಕಾರಿ ಮೇಲೆ ಕ್ರಮ ಜರುಗಿಸಲು ಆಗ್ರಹ

Date:

Shikaripura Police ಶಿಕಾರಿಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಎದುರು ಶನಿವಾರ ತಡರಾತ್ರಿ ಸಾರ್ವಜನಿಕರು ವೈದ್ಯರ ವಿರುದ್ಧ ಪ್ರತಿಭಟನೆಯನ್ನು ನಡೆಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯ ಡಾ. ಗೋಪಾಲ ಅರಗಿ ಅವರು ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡದೆ ಕರ್ತವ್ಯ ಲೋಪ ಮಾಡುತ್ತಿದ್ದಾರೆ.ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ತಡರಾತ್ರಿ ವೈದ್ಯರು ಇಲ್ಲದೆ ಸಣ್ಣ ಮಗುವನ್ನು ಚಿಕಿತ್ಸೆಗೆ ಕರೆದೊಯ್ದ ಪೋಷಕರಿಗೆ ವೈದ್ಯರು ಸಿಗದೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

Shikaripura Police ಇದನ್ನು ಖಂಡಿಸಿ ಸ್ಥಳೀಯ ಪುರಸಭಾ ಸದಸ್ಯ ಪ್ರಶಾಂತ್ ಜಿನಳ್ಳಿ ಅವರ ನೇತೃತ್ವದಲ್ಲಿ ಸಾರ್ವಜನಿಕರು ಆಸ್ಪತ್ರೆ ಎದುರು ಪ್ರತಿಭಟನೆಯನ್ನು ನಡೆಸಿದರು. ನಿರ್ಲಕ್ಷ ತೋರಿದ ವೈದ್ಯ ಡಾ. ಗೋಪಾಲ್ ಅರಗಿ, ಅವರನ್ನು ಕೂಡಲೇ ವಜಾಗೊಳಿಸಿ ಎಂದು ಆಕ್ರೋಶವನ್ನು ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್...

Shikaripura Station ಶಿಕಾರಿಪುರ ಠಾಣೆಯಲ್ಲಿ ವಿವಿಧ ವಸ್ತುಗಳ ಹರಾಜು.

Shikaripura Station ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ...

Youth Hostel Association ಸರ್ ಪಾಸ್ ಹಿಮಾಲಯ ಚಾರಣವು ಪ್ರತಿಯೊಬ್ಬರಿಗೂ ಸಂತಸ ಹೆಚ್ಚಿಸುತ್ತದೆ- ಎಸ್.ಎಸ್.ವಾಗೀಶ್.

Youth Hostel Association ಚಾರಣಿಗರ ಸ್ವರ್ಗ ಹಿಮಾಲಯ ಪ್ರದೇಶ. ಪ್ರತಿ ದಿನ ಪ್ರಾಕೃತಿಕ...