Tuesday, February 3, 2026
Tuesday, February 3, 2026

Shivamogga Police ರಸ್ತೆ ಅಪಘಾತದಲ್ಲಿ ಪ್ರತಿಷ್ಠಿತ ಕಾರ್ಖಾನೆಯ ಮ್ಯಾನೇಜರ್ ಸಾವು

Date:

Shivamogga Police ಶಿವಮೊಗ್ಗದ ಹೊರವಲಯದಲ್ಲಿ ಕಾರುಗಳ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು, ಶಿವಮೊಗ್ಗದ ಮಾಚೇನಹಳ್ಳಿಯ ಪ್ರತಿಷ್ಠಿತ ಕಾರ್ಖಾನೆಯ ಸಹಾಯಕ ಮ್ಯಾನೇಜರ್ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.

ನಿಧಿಗೆ ಕೆರೆಯ ಬಳಿ ಶಿವಮೊಗ್ಗದಿಂದ ಮಾಚೇನ ಹಳ್ಳಿ ಫ್ಯಾಕ್ಟರಿಗೆ ಹೋಗುತ್ತಿದ್ದ ಸಹಾಯಕ ಮ್ಯಾನೇಜರ್ ಅವರ ಕಾರಿಗೂ ಭದ್ರಾವತಿ ಕಡೆಯಿಂದ ಬಂದ ಕಾರಿನ ನಡುವೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಸಹಾಯಕ ಮ್ಯಾನೇಜರ್ ಮೇಘರಾಜ್ ಎಲ್. ಎಸ್. ಅವರು ಸಾವನ್ನಪ್ಪಿದ್ದಾರೆ .

Shivamogga Police ಅಫಘಾತದಲ್ಲಿ ನಾಲ್ವರಿಗೆ ಗಾಯಗಳಾಗಿದ್ದು, ನಾಲ್ವರಲ್ಲಿ ಓರ್ವರಿಗೆ ಮೂಳೆ ಮುರಿತವಾಗಿದೆ. ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿ ಉಳಿದ ಮೂವರು ಗಾಯಾಳುಗಳುಗಳು ಶಿವಮೊಗ್ಗದ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ. ಮೇಘರಾಜ್ ಅವರ ಮೃತ ದೇಹವನ್ನ ಮೆಗ್ಗಾನ್ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ. ಪ್ರಕರಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...