Wednesday, August 12, 2026
Wednesday, August 12, 2026

Raghaveshwar Bharathisree “ಗೆದ್ದುಬಂದರೆ ತಮ್ಮಿಂದ ಕ್ಷೇತ್ರಕ್ಕೂ ಒಳ್ಳೆಯದಾಗಲಿ”- ಶ್ರೀರಾಘವೇಶ್ವರ ಭಾರತೀಶ್ರೀ

Date:

Raghaveshwar Bharathisree ಆರಿಸಿ ಬಂದು ಜಿಲ್ಲೆಗೆ ಚಿಕಿತ್ಸೆ ನೀಡಬೇಕು’ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರಿಗೆ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಆಶೀರ್ವಾದ ನೀಡಿದರು.
ಗೋಕರ್ಣದ ಅಶೋಕೆಯಲ್ಲಿ ಡಾ.ಅಂಜಲಿ ಅವರು ರಾಘವೇಶ್ವರ ಶ್ರೀಗಳನ್ನ ಭೇಟಿಯಾದರು. ಈ ವೇಳೆ ಫಲಪುಷ್ಪ ನೀಡಿ ಗುರು ಗೌರವ ಸಲ್ಲಿಸಿದರು. ಶ್ರೀಗಳು ಕೆಲ ಹೊತ್ತು ಚುನಾವಣೆ ಹಾಗೂ ಜಿಲ್ಲೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು‌.
ಕೊನೆಯಲ್ಲಿ ಡಾ.ಅಂಜಲಿ ಅವರಿಗೆ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದ ಅವರು, ‘ಮನಃಪೂರ್ವಕವಾಗಿ ಆಶೀರ್ವದಿಸುವೆ. ಗೆದ್ದುಬಂದರೆ ತಮ್ಮಿಂದ ಕ್ಷೇತ್ರಕ್ಕೂ ಒಳ್ಳೆಯದಾಗಲಿ’ ಎಂದು ಶುಭ ಹಾರೈಸಿದರು.

Raghaveshwar Bharathisree ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಿವೇದಿತ್ ಆಳ್ವಾ ಮತ್ತವರ ಕುಟುಂಬ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವ್ಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭುವನ್ ಭಾಗ್ವತ್, ಜಿ.ಪಂ ಮಾಜಿ ಸದಸ್ಯ ಪ್ರದೀಪ್ ನಾಯಕ ದೇವರಭಾವಿ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ ಮುಂತಾದವರು ಇದ್ದರು‌.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...