Thursday, March 19, 2026
Thursday, March 19, 2026

Department of School Education ರಾಷ್ಟ್ರಮಟ್ಟದ 14 ರಿಂದ 17 ವಯೋಮಿತಿಯ ಸ್ಕೇಟಿಂಗ್ ಪಂದ್ಯಾವಳಿಗೆ ಶಿವಮೊಗ್ಗದ ಮೂವರ ಆಯ್ಕೆ

Date:

Department of School Education ಶಾಲಾ ಶಿಕ್ಷಣ ಇಲಾಖೆ ನಡೆಸುತ್ತಿರುವ ರಾಷ್ಟ್ರಮಟ್ಟದ 14 ರಿಂದ 17 ವಯೋಮಿತಿಯ ಸ್ಕೇಟಿಂಗ್ ಪಂದ್ಯಾವಳಿಗೆ ಶಿವಮೊಗ್ಗ ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ತರಬೇತಿ ಪಡೆಯುತ್ತಿರುವ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಬರುವ ಏಪ್ರಿಲ್ 11ರಿಂದ 15ರವರೆಗೆ ಮಧ್ಯಪ್ರದೇಶದ ಸಾತ್ನಾದಲ್ಲಿ ನಡೆಯುವ ಈ ಪಂದ್ಯಾವಳಿಗೆ ಶಿವಮೊಗ್ಗ ಆದಿಚುಂಚನಗಿರಿ ವಿದ್ಯಾ ಸಂಸ್ಥೆಯ ವೇದಿಕಾ ಎಚ್. ಟಿ. ವಿಕಾಸ ವಿದ್ಯಾ ಸಂಸ್ಥೆಯ ನಿಖಿತಾ ಎನ್ ಉಪಾಧ್ಯ, ಲಕ್ಷ್ಯ ಶಾಲೆಯ ಸೈಯದ್ ಫೈಸಲ್ ಆಯ್ಕೆಯಾಗಿದ್ದಾರೆ.

Department of School Education ಈ ವಿದ್ಯಾರ್ಥಿಗಳು ಶಿವಮೊಗ್ಗ ಗೋಪಾಳದ ಕ್ರೀಡಾ ಸಂಕೀರ್ಣದಲ್ಲಿ ನ್ಯೂ ಹಾಟ್ ವ್ಹೀಲ್ಸ್ ಸಂಸ್ಥೆ ತರಬೇತಿದಾರಾದ ವಿಶ್ವಾಸ್, ಅತೀಶ್ ಅವರಿಂದ ನಿರಂತರ ತರಬೇತಿ ಪಡೆಯುತ್ತಿದ್ದಾರೆ. ಶಿವಮೊಗ್ಗ ಯುವಜನ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳು, ಶಿಕ್ಷಣ ಇಲಾಖೆ ಮಕ್ಕಳನ್ನು ವ್ಯವಸ್ಥಿತವಾಗಿ ಕೀಡಾಕೂಟಕ್ಕೆ ಕಳುಹಿಸಲು ಸಕಲ ವ್ಯವಸ್ಥೆ ಮಾಡಿದ್ದಾರೆ.

ಶುಭಾಶಯ: ರಾಷ್ಟ್ರಮಟ್ಟದ ಪಂದ್ಯಾವಳಿಗೆ ಹೋಗುತ್ತಿರುವ ಮಕ್ಕಳಿಗೆ ಸಂಸ್ಥೆ ಶುಭ ಕೋರಿ ವಿಜೇತರಾಗಿ ಬರಲು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...