Thursday, August 13, 2026
Thursday, August 13, 2026

Dr.B.R.Ambedkar ಏಪ್ರಿಲ್ 14 ರಂದು ಡಾ.ಅಂಬೇಡ್ಕರ್ ಜಯಂತಿಯ ಸರಳ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

Date:

Dr.B.R.Ambedkar ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 117 ನೇ ಜನ್ಮ ದಿನಾಚರಣೆಯನ್ನು ಏ.14 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಅಂಬೇಡ್ಕರ್ ಭವನದಲ್ಲಿ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ.

ಎಲ್ಲ ಇಲಾಖೆಯ ಜಿಲ್ಲಾ ಮಟ್ಟದ, ತಾಲ್ಲೂಕು ಮಟ್ಟದ ಅಧಿಕಾರಿ, ಸಿಬ್ಬಂದಿಗಳು, ಚುನಾಯಿತ ಪ್ರತಿನಿಧಿಗಳು, ದಲಿತ ಸಂಘರ್ಷ ಸಮಿತಿಯ ಮುಖಂಡರು ಹಾಗೂ ವಿವಿಧ ಸಂಘ ಸಂಸ್ಥೆಯ ಮುಖಂಡರು ಅಂಬೇಡ್ಕರ್‍ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...