Monday, August 3, 2026
Monday, August 3, 2026

Shivamogga Police ಭಿಕ್ಷಾಟನೆಯಲ್ಲಿದ್ದ ವ್ಯಕ್ತಿ ಮೋಹನ ಚಿಕಿತ್ಸೆ ಫಲಕಾರಿಯಾಗದೆ ಸಾವು: ಪೋಲಿಸ್ ಮಾಹಿತಿ

Date:

Shivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪದ್ಮಾ ಟಾಕೀಸ್ ಹತ್ತಿರ ಬಿಕ್ಷಾಟನೆ ಮಾಡುತ್ತಿದ್ದು ಅನಾರೋಗ್ಯದಿಂದ ಬಳಲುತ್ತಿದ್ದ ಸುಮಾರು 60 ವರ್ಷದ ಮೋಹನ ಎಂಬ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಮಾ.30 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದು ತಿಳಿದುಬಂದಿದೆ.

ಶವವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಈತನ ಚಹರೆ ಸುಮಾರು 05.05 ಅಡಿ ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು, ತಲೆಯಲ್ಲಿ ಅರ್ಧ ಇಂಚು ಬಿಳಿ ಕೂದಲು ಹಾಗೂ ಬಿಲಿ ಕುರಚಲು ಗಡ್ಡ ಇದೆ.
ಈ ಮೃತನ ವಾರಸ್ಸುದಾರರು ಅಥವಾ ವಿಳಾಸ ಪತ್ತೆಯಾಗಿರುವುದಿಲ್ಲ.

Shivamogga Police ಈ ವ್ಯಕ್ತಿಯ ವಾರಸ್ಸುದಾರರು ಪತ್ತೆಯಾದಲ್ಲಿ ತುಂಗಾನಗರ ಪೊಲೀಸ್ ಠಾಣೆ, ದೂ.ಸಂ.: 9141289308/ 9480803370 / 9480803377 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಇನ್ಸ್‍ಪೆಕ್ಟರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...