Thursday, June 18, 2026
Thursday, June 18, 2026

Kumadvathi PU College ಪಿಯು (ವಾಣಿಜ್ಯ) ಪರೀಕ್ಷೆಯಲ್ಲಿ ರಾಜ್ಯಕ್ಕೇ ದ್ವಿತೀಯ ಶ್ರೇಣಿ ಪಡೆದ ಶಿಕಾರಿಪುರದ ಎಂ.ಎಸ್ .ಪವನ್

Date:

Kumadvathi PU College ಶಿಕಾರಿಪುರದ ಕುಮುದ್ವತಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಯಾದ ಎಂ.ಎಸ್. ಪವನ್ ಅವರು ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದು, ಸುದ್ದಿ ತಿಳಿದ ತಕ್ಷಣ ಸಂಸದರಾದ ಬಿ.ವೈ‌. ರಾಘವೇಂದ್ರ ಅವರು ಪ್ರತಿಭಾನ್ವಿತ ವಿದ್ಯಾರ್ಥಿಗೆ ಸಿಹಿ ತಿನ್ನಿಸಿ ಅಭಿನಂದಿಸಿ ಮುಂದಿನ ಶೈಕ್ಷಣಿಕ ಪಯಣಕ್ಕೆ ಹೃದಯ ತುಂಬಿ ಶುಭಕೋರಿದರು.

Kumadvathi PU College ಈ ಅದ್ವಿತೀಯ ಸಾಧನೆ ಮಾಡುವ ಮೂಲಕ ನಮ್ಮ ಶಿಕ್ಷಣ ಸಂಸ್ಥೆಯ ಹೆಸರು ಮತ್ತು ಕೀರ್ತಿಯನ್ನು ರಾಜ್ಯದಾದ್ಯಂತ ವಿಸ್ತರಿಸಿ, ಸಂಸ್ಥೆಯ ಮೇಲೆ ಪೋಷಕರಿಗಿದ್ದ ವಿಶ್ವಾಸವನ್ನು ದ್ವಿಗುಣಗೊಳಿಸಿದ ಇವನ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಮತ್ತೊಮ್ಮೆ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...