Saturday, December 6, 2025
Saturday, December 6, 2025

SVEEP Committee Shivamogga ಸ್ವೀಪ್ ಸಮಿತಿಯಿಂದ ಶಿರಾಳಕೊಪ್ಪದಲ್ಲಿ ಮನೆಮನೆಗೆ ತೆರಳಿ ಮತದಾನದ ಕರೆಯೋಲೆ ಹಂಚಿಕೆ

Date:

SVEEP Committee Shivamogga ಸ್ವೀಪ್ ಸಮಿತಿ ವತಿಯಿಂದ ಶಿರಾಳಕೊಪ್ಪ ಪುರಸಭೆಯ ವ್ಯಾಪ್ತಿಯಲ್ಲಿ ಎಲ್ಲಾ ಬಿಎಲ್ ಓ ಗಳು ಮನೆಮನೆಗೆ ತೆರಳಿ ಮತದಾನದ ಮಮತೆಯ ಕರೆಯೋಲೆ ನೀಡಿ ಮೇ.7 ರಂದು ಲೋಕಸಭಾ ಚುನಾವಣೆಯ ಮತದಾನ ಮಾಡುವಂತೆ ಕೋರಲಾಯಿತು.

SVEEP Committee Shivamogga ಮತದಾನದ ದಿನ : 07-05-2024, ಮುಹೂರ್ತ ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ. ನಮ್ಮ ಮತ ನಮ್ಮ ಭವಿಷ್ಯ. ಚುನಾವಣಾ ಪರ್ವ ದೇಶದ ಗರ್ವ. ಯುಗಾದಿ ಹಾಗೂ ರಂಜಾನ್ ಹಬ್ಬದ ಶುಭಾಶಯಗಳನ್ನು ತಿಳಿಸುವ ಶಿರಾಳಕೊಪ್ಪ ಪುರಸಭೆಯಿಂದ ಪ್ರಕಟಿಸಲಾದ ಮತದಾನದ ಮಮತೆಯ ಕರೆಯೋಲೆಯನ್ನು ಜನತೆಗೆ ನೀಡಿ ವಿಶೇಷವಾಗಿ ಮತದಾನ ಜಾಗೃತಿ ಮೂಡಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...