Wednesday, September 16, 2026
Wednesday, September 16, 2026

Sagara Jathre ಸಾಗರದ ಮಹಾ ಗಣಪತಿ ತೇರಿನ ಸಂಭ್ರಮದಲ್ಲಿಮತದಾನ ಜಾಗೃತಿ ಚಟುವಟಿಕೆ

Date:

Sagara Jathre ಸಾಗರದ ಪ್ರಸಿದ್ಧ ಶ್ರೀ ಮಹಾ ಗಣಪತಿ ರಥೋತ್ಸವದಲ್ಲಿ ಏ.12 ರಂದು ಬೆಳಿಗ್ಗೆ ಲೋಕಸಭಾ ಚುನಾವಣೆ 2024 ರ ಪ್ರಯುಕ್ತ ಸ್ವೀಪ್ ಸಮಿತಿ ವತಿಯಿಂದ ಉಪವಿಭಾಗಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳಾದ ಯತೀಶ್ ಹಾಗೂ ತಂಡದವರು ಮತದಾನದ ಕುರಿತು ಜಾಗೃತಿ ಮೂಡಿಸಿದರು.

Sagara Jathre ಸಂದರ್ಭದಲ್ಲಿ ಸಾಗರ ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...