Sunday, August 2, 2026
Sunday, August 2, 2026

Checkpost ಜಿಲ್ಲೆಯ ವಿವಿಧ ಚೆಕ್ ಪೋಸ್ಟ್ ಗಳಲ್ಲಿ ಸು.₹ 39,857 ಮೌಲ್ಯದ ಅಕ್ರಮ ಮದ್ಯ ವಶ

Date:

 Checkpost  ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿವಿಧ ಚೆಕ್‍ಪೋಸ್ಟ್‍ಗಳಲ್ಲಿ ಏ.12 ರಂದು ಪೊಲೀಸ್ ಇಲಾಖೆಯಿಂದ ರೂ. 11963 ಮೌಲ್ಯದ 26.91 ಲೀ ಮದ್ಯ ಹಾಗೂ ಅಬಕಾರಿ ಇಲಾಖೆಯಿಂದ ರೂ.27895 ಮೌಲ್ಯದ 62.03 ಲೀ ಮದ್ಯ ಸೇರಿ ಒಟ್ಟು ರೂ.39857.99 ಮೌಲ್ಯದ 88.94 ಲೀಟರ್ ಅಕ್ರಮ ಮದ್ಯವನ್ನು Checkpost ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...