Monday, May 4, 2026
Monday, May 4, 2026

Lok Sabha Constituency ಶಿವಮೊಗ್ಗ ಲೋಕಸಭಾ ಕ್ಷೇತ್ರ ಚುನಾವಣೆ-24 ನಾಮಪತ್ರ ಸಲ್ಲಿಕೆ ತಾಜಾ ಸುದ್ದಿ

Date:

Lok Sabha Constituency ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.15 ರಂದು ಒಟ್ಟು 05 ನಾಮಪತ್ರ ಸಲ್ಲಿಕೆ ಆಗಿವೆ.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಗೀತಾ ಶಿವರಾಜ್ ಕುಮಾರ್ 02 ನಾಮಪತ್ರಗಳು, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ, ಪಿ.ಶ್ರೀಪತಿ ಮತ್ತು ಎನ್.ವಿ.ನವೀನ್ ಕುಮಾರ್ ಸೇರಿದಂತೆ ಇಂದು ನಾಲ್ಕು ಜನ ಅಭ್ಯರ್ಥಿಗಳಿಂದ ಒಟ್ಟು 05 ನಾಮಪತ್ರಗಳು ಸಲ್ಲಿಕೆಯಾಗಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...