Thursday, September 17, 2026
Thursday, September 17, 2026

Rippenpete Accident ಡಿವೈಡರ್ ಗೆ ಕಾರುಡಿಕ್ಕಿ ಐವರಿಗೆ ಗಾಯ

Date:

Rippenpete Accident ರಿಪ್ಪನ್‌ಪೇಟೆಯ ಸಾಗರ ರಸ್ತೆಯ ಎಪಿಎಂಸಿ ಮುಂಭಾಗದಲ್ಲಿ ಸಮರ್ಪಕವಾದ ಸೂಚನ ಫಲಕವಿಲ್ಲದ ಕಾರಣ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಓರ್ವನಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಟಾಟಾ ಇಂಡಿಕಾ ಕಾರಿನಲ್ಲಿ ಇಬ್ಬರು ಸಣ್ಣ ಮಕ್ಕಳು ಸೇರಿದಂತೆ ಕೋಣಂದೂರು ಮೂಲದ ಐವರು ಪ್ರಯಾಣಿಸುತಿದ್ದರು. ದೇವದಾಸ್ ಎಂಬುವವರಿಗೆ ತಲೆಗೆ ತೀವ್ರ ಪೆಟ್ಟಾಗಿದ್ದು ಪತ್ನಿ ಸವಿತಾ ರವರ ಕಾಲು ಮುರಿದಿದೆ, ಮಗಳಿಗೆ ತಲೆಗೆ ಪೆಟ್ಟಾಗಿದೆ. ಗಾಯಾಳುಗಳಿಗೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...