Thursday, September 10, 2026
Thursday, September 10, 2026

Central Army Council ಕೇಂದ್ರಿಯ ಸೈನಿಕ ಮಂಡಳಿಯಿಂದ ಆರ್ಥಿಕ ನೆರವಿಗಾಗಿ ಅರ್ಜಿ ಆಹ್ವಾನ

Date:

Central Army Council ಕೇಂದ್ರೀಯ ಸೈನಿಕ ಮಂಡಳಿಯು ಒಂದನೇಯ ತರಗತಿಯಿಂದ ವೃತ್ತಿಪರ ಶಿಕ್ಷಣವಲ್ಲದ ಪದವಿಯವರೆಗೆ ವ್ಯಾಸಂಗ ಮಾಡುತ್ತಿರುವ ಹವಾಲ್ದಾರ್ ರ್ಯಾಂಕ್‍ವರೆಗಿನ ಮಾಜಿ ಸೈನಿಕರ ಮಕ್ಕಳಿಗೆ ಆರ್ಥಿಕ ನೆರವನ್ನು ಪಡೆಯಲು ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಜಾಲ ತಾಣ ರಲ್ಲಿ ನ. 30 ರೊಳಗಾಗಿ ಅರ್ಜಿ ಸಲ್ಲಿಸಿ, ಅರ್ಜಿ ಪ್ರತಿ ಹಾಗೂ ಸಂಬಂಧಿತ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಅನುಮೋದನೆ ಪಡೆದುಕೊಳ್ಳುವಂತೆ ಇಲಾಖೆಯ ಉಪನಿರ್ದೇಶಕ ಡಾ. ಸಿ.ಎ. ಹಿರೇಮಠ ತಿಳಿಸಿರುತ್ತಾರೆ.
Central Army Council ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಚೇರಿ, ದೂ.ಸಂ.: 08182-220925 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...