Sunday, November 1, 2026
Sunday, November 1, 2026

Krishna Water Supply Unit ಕುಡಿಯುವ ನೀರು ವ್ಯತ್ಯಯ: ಸಹಕರಿಸಲು ಮನವಿ

Date:

Krishna Water Supply Unit ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ಏ.18 ಮತ್ತು 19 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

Krishna Water Supply Unit ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...