Monday, May 4, 2026
Monday, May 4, 2026

H. D. Deve Gowda ತುಮಕೂರಿನ ಸಭೆಯಲ್ಲಿ ದೇವೇಗೌಡರ ಭಾಷಣದ ನಡುವೆ ಘೋಷಣೆ ಕೂಗಿದ ಮಹಿಳೆಯರು

Date:

H. D. Deve Gowda ತುಮಕೂರಿನ ಕುಂಚಿಟಿಗ ಸಮುದಾಯ ಭವನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮಾತನಾಡುತ್ತಿದ್ದ ವೇಳೆ ವೇದಿಕೆಗೆ ನುಗ್ಗಿದ ಇಬ್ಬರು ಮಹಿಳೆಯರು ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿದ್ದಾರೆ.

ಗ್ಯಾರಂಟಿ ಯೋಜನೆಗಳಿಂದ ಗ್ರಾಮೀಣ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದ ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿದರು. ಇಬ್ಬರು ಮಹಿಳೆಯರು ಕಾಂಗ್ರೆಸ್ ಕಾರ್ಯಕರ್ತೆಯರು ಎಂದು ಶಂಕಿಸಲಾಗಿದೆ.

H. D. Deve Gowda ಕೆಲವು ನಾಯಕರು ಮಾತನಾಡುವವರೆಗೂ ಕಾದು ದೇವೇಗೌಡರು ಭಾಷಣ ಮಾಡುವ ಸರದಿ ಬಂದಾಗ ಘೋಷಣೆಗಳನ್ನು ಕೂಗಿದರು.
ಬಿಜೆಪಿ ಮಹಿಳಾ ಕಾರ್ಯಕರ್ತರು ಅವರನ್ನು ಸಭಾಂಗಣದಿಂದ ಹೊರಕ್ಕೆ ಎಳೆದೊಯ್ದರು ಮತ್ತು ನಂತರ ಪೊಲೀಸರು ಅವರನ್ನು ದೂರ ಕಳುಹಿಸಿದರು.

ಈ ಘಟನೆಯಿಂದ ತಬ್ಬಿಬ್ಬಾದ ದೇವೇಗೌಡರು ಕೆಲ ಕಾಲ ಭಾಷಣ ನಿಲ್ಲಿಸಿ ನಂತರ ಮಾತನಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...