Sunday, December 7, 2025
Sunday, December 7, 2025

Vidhusekhara Bharati Swamiji ಒಳ್ಳೆಯ ಕೆಲಸಕ್ಕೆ ತೊಂದರೆಗಳು ಸಹಜ- ಶ್ರೀವಿಧುಶೇಖರ ಭಾರತೀ ಸ್ವಾಮೀಜಿ

Date:

Vidhusekhara Bharati Swamiji ಹೊಸಗುಂದದ ‍ಶ್ರೀ ಉಮಾ ಮಹೇಶ್ವರಿ ದೇಗಲ ಟ್ರಸ್ಟ್‌ ವತಿಯಿಂದ ಬಾಲಾಲಯದಲ್ಲಿ ಶ್ರೀ ಆಂಜನೇಯ ಸ್ವಾಮಿ ಪ್ರತಿಷ್ಠಾಪನೆ ಮತ್ತು ಮಹಾರುದ್ರ ಹವನದ ಪೂರ್ಣಾಹುತಿ ನಡೆಯಿತು.

ಶೃಂಗೇರಿ ಜಗದ್ಗುರು ವಿಧುಶೇಖರ ಭಾರತಿ ಸ್ವಾಮೀಜಿ ಕಾರ್ಯಕ್ರಮ ನೆರವೇರಿಸಿದರು.
‘ಒಳ್ಳೆಯ ಕೆಲಸಕ್ಕೆ ತೊಂದರೆಗಳು ಸಹಜ’
ಇದೇ ವೇಳೆ ಆಶೀರ್ವಚನ ನೀಡಿದ ಜಗದ್ಗರು ವಿಧುಶೇಖರ ಭಾರತಿ ಸ್ವಾಮೀಜಿ, ಒಳ್ಳೆಯ ಕೆಲಸಗಳನ್ನು ಮಾಡುವವರಿಗೆ ತೊಂದರೆಗಳು ಸಹಜ. ಆದರೆ ಎಲ್ಲವನ್ನೂ ಧೈರ್ಯವಾಗಿ ಎದುರಿಸುವ ಮನೋಸಂಕಲ್ಪವನ್ನು ದೇವರು ಕರುಣಿಸುತ್ತಾನೆ. ಭಗವಂತನ ಸಂಕಲ್ಪವಿಲ್ಲದೆ ಯಾವುದೆ ಕೆಲಸಗಳು ನಡೆಯುವುದಿಲ್ಲ ಎಂದು ತಿಳಿಸಿದರು.

Vidhusekhara Bharati Swamiji ಉಮಾ ಮಹೇಶ್ವರಿ ಸೇವಾ ಟ್ರಸ್ಟ್‌ ಮುಖ್ಯಸ್ಥ ಸಿ.ಎಂ.ಎನ್.ಶಾಸ್ತ್ರಿ, ಸಾಗರದ ಶೃಂಗೇರಿ ಶಂಕರಮಠದ ಅಶ್ವಿನಿಕುಮಾರ್‌, ಡಾ. ಗೌರಿಶಂಕರ್‌, ಮ.ಸ.ನಂಜುಂಡಸ್ವಾಮಿ, ಡಾ. ಗೌರಿ ಶಂಕರ್‌ ಸೇರಿದಂತೆ ಹಲವರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...