Sunday, August 2, 2026
Sunday, August 2, 2026

Rain in Shivamogga ಒಂದೇ ಸಮ ಸುರಿದ ಮಳೆ ಸಿಡಿಲಿಗೆ ಓರ್ವ ಯುವಕ ಬಲಿ

Date:

Rain in Shivamogga ಶಿವಮೊಗ್ಗದಲ್ಲಿ ನಿನ್ನೆ ಸಂಜೆ ಸುರಿದ ಮಳೆಯ ನಡುವೆ ಬಡಿದ ಸಿಡಿಲಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿವಮೊಗ್ಗದ ಹರಮಘಟ್ಟದಲ್ಲಿ ಘಟನೆ ನಡೆದಿದೆ. ಹೊಲಕ್ಕೆ ಹೋಗಿ ವಾಪಸ್‌ ಬರುತ್ತಿದ್ದ ವೇಳೆ ಸಿಡಿಲು ಬಡಿದು ರಾಕೇಶ್‌ ಎಂಬ 28 ವರ್ಷದ ಯುವಕ ಸಾವನ್ನಪ್ಪಿದ್ದಾನೆ. ಇನ್ನೊಬ್ಬ ರುದ್ರೇಶ್ ರಿಗೆ ಗಂಭೀರ ಗಾಯವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...