Sunday, September 27, 2026
Sunday, September 27, 2026

Power Outage ಆಲ್ಕೊಳ ಸುತ್ತಮುತ್ತ ಏಪ್ರಿಲ್ 21 ರಂದು ವಿದ್ಯುತ್ ಸರಬರಾಜು ವ್ಯತ್ಯಯ

Date:

Power Outage ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ಫೀಡರ್ ಎ.ಎಫ್-3ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.21 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ಎಸ್.ವಿ.ಬಡಾವಣೆ ಎ ಯಿಂದ ಎಫ್ ಬ್ಲಾಕ್, ಮಹಿಳಾ ಪಾಲಿಟೆಕ್ನಿಕ್ ಕಾಲೇಜ್, ಅಮೃತ ಲೇಔಟ್, ಗಾಡಿಕೊಪ್ಪ, ಸಾಗರ ರಸ್ತೆ, ಪೊಲೀಸ್ ಲೇಔಟ್, ಹರ್ಷ ಫರ್ನ್ ಸುತ್ತಮುತ್ತ, ಡಾ|| ಶಶಿಭೂಷಣ್ ಲೇಔಟ್, ಡೆಂಟಲ್ ಕಾಲೇಜ್, ಗೋಲ್ಡನ್ ಸಿಟಿ ಲೇಔಟ್, ಮ್ಯಾಕ್ಸ್ ವರ್ಥ್ ಲೇಔಟ್, ಎ.ಬಿ.ವಿ.ಪಿ. ಬಡಾವಣೆ, ಗಾಯತ್ರಿದೇವಿ ಲೇಔಟ್, Power Outage ಮಲ್ಲಿಗೇನಹಳ್ಳಿ, ಗೋಪಾಳಗೌಡ ಬಡಾವಣೆ ಎಫ್ ಬ್ಲಾಕ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...