Thursday, September 17, 2026
Thursday, September 17, 2026

Shivamogga Police ಕಾರ್ ಅಪಘಾತ ಶಿವಮೊಗ್ಗ ಮೂಲದ ವ್ಯಕ್ತಿ ಮರಣ

Date:

Shivamogga Police ಹೊಳಲ್ಕೆರೆ ಬಳಿ ಸಂಭವಿಸಿದ ಆರು ಅಪಘಾತದಲ್ಲಿ ಶಿವಮೊಗ್ಗ ಮೂಲದ ಓರ್ವ ಸಾವನ್ನಪ್ಪಿದ್ದಾನೆ.
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಈತನು ಇನ್ನಿಬ್ಬರ ಜೊತೆ ಬರುವಾಗ ಅಪಘಾತ ಸಂಭವಿಸಿದೆ.
ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
Shivamogga Police ಶನಿವಾರ ನಡೆದ ಘಟನೆಯಲ್ಲಿ ಸಾವನ್ನಪ್ಪಿದವನನ್ನು ಮಂಜುನಾಥ್‌ ಎಂದು ಗುರುತಿಸಲಾಗಿದ್ದು, ಸುಚೇತ ನ್ ಹಾಗೂ ಸತೀಶ್‌ ಎಂಬಿಬ್ಬರು ಗಾಯಗೊಂಡಿದ್ದಾರೆ. ಇವರು ಕೂಡ ಶಿವಮೊಗ್ಗದ ಮೂಲದವರು ಎಂದು ತಿಳಿದು ಬಂದಿದೆ.
ಹೊಳಲ್ಕೆರೆ ಹೊರವಲಯದ ಕಣಿವೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಬೆಂಗಳೂರಿನಿಂದ‌ ಶಿವಮೊಗ್ಗಕ್ಕೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮೃತ ಮಂಜುನಾಥ್ ಬೆಂಗಳೂರಿನಲ್ಲಿ ಎಂಜಿನಿಯರ್ ಆಗಿದ್ದರು. ವೀಕೆಂಡ್‌ ಹಿನ್ನೆಲೆಯಲ್ಲಿ ಊರಿನತ್ತ ಹೊರಟಿದ್ದರು ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...