Thursday, September 17, 2026
Thursday, September 17, 2026

DVS Polytechnic College ಮೋಜಿನಿ 2K24 ವಿವಿಧ ಸ್ಪರ್ಧೆಗಳಲ್ಲಿ ಡಿವಿಎಸ್ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ವಿಶೇಷ ಟ್ರೋಫಿ

Date:

DVS Polytechnic College ಮೋಜಿನಿ 2K24 ವಿವಿಧ ಸ್ಪರ್ಧೆಗಳಲ್ಲಿ ಡಿವಿಎಸ್ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ವಿಶೇಷ ಟ್ರೋಫಿ ಶಿವಮೊಗ್ಗ ನಗರದ ಜೆಎನ್‌ಎನ್‌ ಇಂಜಿನಿಯರಿಂಗ್‌ ಕಾಲೇಜಿನ ಸಿವಿಲ್‌ ವಿಭಾಗದ ವತಿಯಿಂದ ಅಂತಿಮ ವರ್ಷದ ಡಿಪ್ಲೋಮಾ ಸಿವಿಲ್‌ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ “ಮೋಜಿನಿ 2ಕೆ24” ವಿವಿಧ ಸ್ಪರ್ಧೆಗಳಲ್ಲಿ ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್‌ ಪಾಲಿಟೆಕ್ನಿಕ್‌ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಿನ ಬಹುಮಾನಗಳನ್ನು ಗೆಲ್ಲುವ ಮೂಲಕ ಚಾಂಪಿಯನ್‌ ಟ್ರೋಫಿ ವಿಜೇತರಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...