Friday, June 19, 2026
Friday, June 19, 2026

Nidhi Apke Nikat ಏಪ್ರಿಲ್ 29 ರಂದು ದಾವಣಗೆರೆ & ಶಿವಮೊಗ್ಗ ಜಿಲ್ಲೆಗಳಲ್ಲಿ “ನಿಧಿ ಆಪ್ಕೆ ನಿಕಟ್” ಕಾರ್ಯಕ್ರಮ

Date:

Nidhi Apke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಏ.29 ರಂದು ಆಯೋಜಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಸಾಯಿ ಎಕ್ಸ್‍ಪೋರ್ಟ್, ಮಾಚೇನಹಳ್ಳಿ, ಶಿವಮೊಗ್ಗ ಇಲ್ಲಿ ಹಾಗೂ ದಾವಣಗೆರೆ ಜಿಲ್ಲೆಯ ಕನ್ನಿಕಾ ಪರಮೇಶ್ವರಿ ಸಹಕಾರಿ ಬ್ಯಾಂಕ್, ದಾವಣಗೆರೆ ಇಲ್ಲಿ ಕಾರ್ಯಕ್ರಮ ನಡೆಯಲಿದೆ.

Nidhi Apke Nikat ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...