Monday, August 3, 2026
Monday, August 3, 2026

Lok Sabha Election ನಾಮಪತ್ರ ವಾಪಸ್ ಪಡೆಯದೆ ಪಟ್ಟು ಹಿಡಿದು ಸ್ವ ಪಕ್ಷಕ್ಕೇ ಬಂಡಾಯದ ಬಿಸಿ ಮುಟ್ಟಿಸಿದ ಈಶ್ವರಪ್ಪ

Date:

Lok Sabha Election ಲೋಕಸಭಾ ಕ್ಷೇತ್ರ‌ ಕಣದಲ್ಲಿ ಅಂತಿಮವಾಗಿ 23 ಅಭ್ಯರ್ಥಿ ಗಳು ಉಳಿದಿದ್ದಾರೆ.
ಹಾಲಿ ಸಂಸದ ಬಿಜೆಪಿಯ ಬಿ ವೈ ರಾಘವೇಂದ್ರ , ಕಾಂಗ್ರೆಸ್ ನ ಗೀತಾ ಶಿವರಾಜಕುಮಾರ್ ಸೇರಿದಂತೆ ಒಟ್ಟು 23 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಉಪಮುಖ್ಯಮಂತ್ರಿ ಕೆ. ಎಸ್ ಈಶ್ವರಪ್ಪ ಅವರು ತಮ್ಮ ನಾಮಪತ್ರ ಹಿಂಪಡೆಯದೆ ಇದ್ದು ಅವರೂ ಕೂಡ ಕಣದಲ್ಲುಳಿಯುವ ಮೂಲಕ ಬಿಜೆಪಿಗೆ ಬಂಡಾಯದ ಬಿಸಿ ಹೆಚ್ಚಿಸಿದ್ದಾರೆ.

Lok Sabha Election ಕೆ.ಎಸ್ ಈಶ್ವರಪ್ಪ ಅವರು ಕಬ್ಬಿನ‌ಜಲ್ಲೆ ಯ ಜೊತೆ ರೈತನನ್ನು ಚಿಹ್ನೆಯಾಗಿ ಆಯ್ಕೆ ಮಾಡಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...