Thursday, June 18, 2026
Thursday, June 18, 2026

Power Outage ಏಪ್ರಿಲ್ 24 ರಂದು ಗಾಂಧಿಬಜಾರ್ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

Power Outage ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಬಳಿ ಹೊಸ ಕಂಬಗಳನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಏ. 24 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ನಗರದ ಗಾಂಧಿಬಜಾರ್, ಲಷ್ಕರ್ ಮೊಹಲ್ಲಾ, ಸಾವರ್ಕರ್ ನಗರ, ಬಿ.ಹೆಚ್.ರಸ್ತೆ, ತಿರುಪಳಯ್ಯನಕೇರಿ, ಸೊಪ್ಪಿನ ಮಾರುಕಟ್ಟೆ, ಕೆ.ಆರ್.ಪುರಂ. ಭರಮಪ್ಪನಗರ, ಎಂಕೆಕೆ ರಸ್ತೆ, ನಾಗಪ್ಪಕೇರಿ ಹಾಗೂ Power Outage ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...