Thursday, September 17, 2026
Thursday, September 17, 2026

Annamalai ಶಿವಮೊಗ್ಗಕ್ಕೆ ” ಸಿಗಂ”ಅಣ್ಣಾಮಲೈ ಬಿಜೆಪಿ ಸ್ಟಾರ್ ಪ್ರಚಾರಕರಾಗಿ ಏಪ್ರಿಲ್ 24ರಂದು ಆಗಮನ

Date:

Annamalai ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಲೋಕಸಭಾ ಚುನಾವಣಾ ಸ್ಟಾರ್ ಪ್ರಚಾರಕ ಕೆ. ಅಣ್ಣಾಮಲೈ ಎ.‌24ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಆಗಮಿಸಿ, ಪ್ರಚಾರ ಮಾಢುವರು.
ಅದೇ ದಿನ ಭದ್ರಾವತಿ ಮಂಟಪದಲ್ಲಿ ಸಂಜೆ 04.30 ಕ್ಕೆ ಆಯೋಜಿಸಲಾಗಿರುವ “ಬೃಹತ್‌ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ, ಸಂಜೆ 06.30 ಕ್ಕೆ ಶಿವಮೊಗ್ಗ ನಗರದ ಮುಖ್ಯ ಬಸ್‌ ನಿಲ್ದಾಣದ ಹಿಂಭಾಗದಲ್ಲಿ ನಡೆಯಲಿರುವ ಬಿಜೆಪಿ ಸಾರ್ವಜನಿಕ
ಸಭೆಯಲ್ಲಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...