Thursday, September 17, 2026
Thursday, September 17, 2026

Supreme Court ಹೈ ಕೋರ್ಟ್ ನೀಡಿದ್ದ ಜಾಮೀನು ರದ್ದು ಮತ್ತೆ ಜೈಲು ಸೇರಿದ ಡಾ.ಶಿವಮೂರ್ತಿ ಶರಣರು

Date:

ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರಿಗೆ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ರದ್ದು ಮಾಡಿದೆ.

ಈ ಮೂಲಕ ಮತ್ತೆ ಸ್ವಾಮೀಜಿ ಜೈಲು ಸೇರಲಿದ್ದಾರೆ.

Supreme Court ಕೆಲ ತಿಂಗಳುಗಳ ಹಿಂದೆ ಕರ್ನಾಟಕ ಹೈಕೋರ್ಟ್‌, ಮುರುಘಾ ಶ್ರೀಗಳಿಗೆ ಷರತ್ತುಬದ್ಧ ಜಾಮೀಜು ನೀಡಿತ್ತು. ಆದರೆ ಆರೋಪಿ ಬಂಧನದಿಂದ ಹೊರಗಿದ್ದು, ಸಾಕ್ಷಗಳನ್ನು ನಾಶಪಡಿಸಬಹುದು ಎಂದು ಮಾಜಿ ಸಚಿವ ಎಚ್.ಏಕಾಂತಯ್ಯ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಶ್ರೀಗಳ ಜಾಮೀನು ರದ್ದು ಕೋರಿ ಏಕಾಂತಯ್ಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...