Thursday, March 26, 2026
Thursday, March 26, 2026

Karnataka Bank ಶಿವಮೊಗ್ಗದ‌ ಎಪಿಎಂಸಿಯ ಕರ್ನಾಟಕ ಬ್ಯಾಂಕಿನಲ್ಲಿ ಕಳ್ಳತನಕ್ಕೆ ಪ್ರಯತ್ನ

Date:

Karnataka Bank ಶಿವಮೊಗ್ಗ ನಗರದ ಎಪಿಎಂಸಿಯಲ್ಲಿರುವ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಕಳೆದ ರಾತ್ರಿ ಕಳುವಿನ ಯತ್ನ ನಡೆದಿದೆ. ಬ್ಯಾಂಕ್ ನ ಕ್ಯಾಶ್ ಕೌಂಟರ್ ಗೆಹಾನಿ ಮಾಡಲಾಗಿದೆ.
ಸ್ಟ್ರಾಂಗ್ ರೂಮ್ ನಲ್ಲಿ ಹಣವನ್ನು ಇಟ್ಟಿದ್ದರಿಂದ ಯಾವುದೇ ಹಣ ಅಥವಾ ಚಿನ್ನಾಭರಣ ಕಳುವಾಗಿಲ್ಲ. ಆದರೆ ಕಳುವಿನ ಯತ್ನ ನಡೆದಿದೆ ಎಂದು ಅಸಿಸ್ಟೆಂಟ್ ಮ್ಯಾನೇಜರ್ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Karnataka Bank ಬ್ಯಾಂಕಿನ ಕಿಟಕಿಯನ್ನು ಮುರಿದು ಬ್ಯಾಂಕ್ ಒಳಗೆ ನುಗ್ಗಿರುವ ಕಳ್ಳ ಕ್ಯಾಶ್ ಕೌಂಟರ್ ಹಾನಿ ಮಾಡಿ ನಂತರ ಸ್ಟ್ರಾಂಗ್ ರೂಮ್ ಒಳಗೆ ನುಗ್ಗಲು ವಿಫಲ ಯತ್ನ ನಡೆಸಿದ್ದಾನೆ. ಬ್ಯಾಂಕ್ ನ ಫೈಲ್ ಗಳನ್ನು ಚೆಲ್ಲಾಪಿಲ್ಲಿ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Water Tax ಶಿವಮೊಗ್ಗದ ವಿವಿಧೆಡೆ ನೀರಿನ ಕಂದಾಯ ಪಾವತಿ ಕೌಂಟರ್ ವ್ಯವಸ್ಥೆ.

Water Tax ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ...

Adichunchanagiri Mutt ಏಪ್ರಿಲ್1. ಸರಳ ಸಾಮೂಹಿಕ ವಿವಾಹ & ಹಿರಿಯ ಆದರ್ಶ ದಂಪತಿಗಳಿಗೆ ಸನ್ಮಾನ

Adichunchanagiri Mutt ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ...