Thursday, June 18, 2026
Thursday, June 18, 2026

CM Siddharamaih ಮೃತ ನೇಹಾ ನಿವಾಸಕ್ಕೆ ಸೀಎಂ ಭೇಟಿ , ಕುಟುಂಬ ಸದಸ್ಯರಿಗೆ ಸಾಂತ್ವನ

Date:

CM Siddharamaih ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚಿಗೆ ದುಷ್ಕರ್ಮಿಯಿಂದ ಕೊಲೆಯಾದ ಹುಬ್ಬಳ್ಳಿಯ ನೇಹಾ ಹಿರೇಮಠ್ ಅವರ ನಿವಾಸಕ್ಕೆ ಭೇಟಿ ನೀಡಿ, ಮೃತ ಯುವತಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಫೋಷಕರಿಗೆ ಸಾಂತ್ವನ ಹೇಳಿದರು.

ಆರೋಪಿಯ ಕೃತ್ಯಕ್ಕೆ ಸರಿ ಸಮನಾದ ಶಿಕ್ಷೆ ಕೊಡಿಸಲು ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳುತ್ತದೆ. ಈಗಾಗಲೇ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಲಾಗಿದೆ. ತನಿಖೆ ಅತ್ಯಂತ ತ್ವರಿತವಾಗಿ ನಡೆಯುತ್ತದೆ ಎಂದು ಭರವಸೆ ನೀಡಿದರು.

CM Siddharamaih ಮುಂದೆ ಯಾರೊಬ್ಬರೂ ಇಂಥಾ ಹೀನ ಕೃತ್ಯಕ್ಕೆ ಕೈ ಹಾಕಬಾರದು ಎನ್ನುವ ಸ್ಪಷ್ಟ ಎಚ್ಚರಿಕೆ ನೀಡುವ ರೀತಿಯಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂಬ ಭರವಸೆಯನ್ನು ಕುಟುಂಬ ಸದಸ್ಯರಿಗೆ ನೀಡಿದ್ದೇನೆ. ಕೊಟ್ಟ ಮಾತಿನಂತೆ ಯುವತಿಯ ಸಾವಿಗೆ ನ್ಯಾಯ ದೊರಕಿಸಿಕೊಡುತ್ತೇನೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...