Thursday, June 18, 2026
Thursday, June 18, 2026

K.S.Eshwarappa ನನ್ನ ಜೀವನದಲ್ಲಿ ಪಕ್ಷದ ನಾಯಕರು ಹೇಳಿದ ಯಾವ ಮಾತನ್ನೂ ಮೀರಿಲ್ಲ- ಈಶ್ವರಪ್ಪ

Date:

K.S.Eshwarappa ರಾಹುಲ್‌ ಗಾಂಧಿ ಶಿವಮೊಗ್ಗಕ್ಕೆ ಬರಬೇಕು ಎಂಬುದು ನನ್ನ ಆಸೆ. ಅವರು ಎಲ್ಲಿಲ್ಲಿ ಕಾಲಿಟ್ಟದ್ದಾರೋ ಅಲ್ಲೆಲ್ಲ ಸೋತಿದ್ದಾರೆ.ಮೀಗ ಶಿವಮೊಗ್ಗಕ್ಕೆ ಬರುತ್ತಾರೆ ಎಂದರೆ ದಯವಿಟ್ಟು ಬೇಗಾ ಕರೆಸಿ ಎಂದು ಈಶ್ವರಪ್ಪ ವ್ಯಂಗ್ಯವಾಡಿದರು.

ನನಗೆ ಸಿನಿಮಾ ನಟರ ಬಗ್ಗೆ ಅಪಾರ ಗೌರವ ಇದೆ. ನಟರನ್ನು ನೋಡಲು ಜನರನ್ನು ಬರುತ್ತಾರೆ ವಿನಾ ಅವರು ಬಂದ ಮಾತ್ರಕ್ಕೆ ಕಾಂಗ್ರೆಸ್‌ಗೆ ಮತ ಕೊಡುವುದಿಲ್ಲ. ಯಡಿಯೂರಪ್ಪ ಅವರೇ ರಾಘವೇಂದ್ರ ಅವರನ್ನು ಗೆಲ್ಲಿಸಿಕೊಡುವ ಸಲುವಾಗಿ ಗೀತಾ ಅವರನ್ನು ಇಲ್ಲಿಗೆ ಹಾಕಿಸಿಕೊಂಡು ಬಂದಿದ್ದಾರೆ. ಹೀಗಾಗಿ ಕಾಂಗ್ರೆಸ್‌, ಬಿಜೆಪಿ ಪರಸ್ಪರ ಟೀಕೆ ಮಾಡಿಕೊಳ್ಳುವುದಿಲ್ಲ. ಇಬ್ಬರು ಸೇರಿ ನನ್ನನ್ನು ಟೀಕೆ ಮಾಡುತ್ತಿದ್ದಾರೆ. ಇವರಿಬ್ಬರ ಸೋಲು ಖಚಿವಾಗಿದೆ ಎಂದರು.

K.S.Eshwarappa ಒಂದು ರಾಜಕೀಯ ಪಕ್ಷ ಅಣ್ಣಮಲೈ ಅವರನ್ನು ಕರೆಸಿ ಪ್ರಚಾರ ಮಾಡಿದ್ದು ತಪ್ಪಲ್ಲ. ಆದರೆ, ಅವರನ್ನು ನೋಡಲು ಜನ ಹೋಗಲಿಲ್ಲ. ತಮಿಳು ಬೆಂಬಲ ಅವರಿಗೆ ಇಲ್ಲ ಎಂಬುದು ಬಿಜೆಪಿಗೆ ಗೊತ್ತಾಗಿದೆ. ನನ್ನ ಜೀವನದಲ್ಲಿ ಪಕ್ಷದ ನಾಯಕರು ಹೇಳಿದ ಯಾವ ಮಾತನ್ನು ನಾನು ಮೀರಿಲ್ಲ. ಅವತ್ತು ಸಂಗೊಳ್ಳಿ ರಾಯಣ್ಣ ಬ್ರೀಗೇಡ್‌ ಬಿಟ್ಟಿದ್ದರ ಪರಿಣಾಮ ಹಿಂದುಳಿದವರು, ದಲಿತರು ಎಲ್ಲ ಕಾಂಗ್ರೆಸ್‌ಗೆ ಹೋಗಿದ್ದಾರೆ ಎಂದು ಟೀಕಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...