Sunday, August 2, 2026
Sunday, August 2, 2026

K.S.Eshwarappa ಶಿವಮೊಗ್ಗದಲ್ಲಿ ಅಭ್ಯರ್ಥಿ ‘ಮಾವ’ ಈಶ್ವರಪ್ಪ ಪರವಾಗಿ ‘ಸೊಸೆ’ ಶಾಲಿನಿ‌ ಕಾಂತೇಶ್ ಭರ್ಜರಿ ಪ್ರಚಾರ

Date:

K.S.Eshwarappa ಶಿವಮೊಗ್ಗದಲ್ಲಿ ಅಖಾಡದಲ್ಲಿರುವ ಮಾಜಿ ಸಚಿವ
ಈಶ್ವರಪ್ಪನವರು ಭರ್ಜರಿ ಪ್ರಚಾರದಲ್ಲಿ ಮುಂದಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮೈಚಳಿ ಬಿಟ್ಟು ಉಳಿದ 10 ದಿನಗಳಲ್ಲಿ ಪ್ರಚಾರಕ್ಕೆ ಧುಮಿಕಿದ್ದಾರೆ.
ಅದರಂತೆ ವಾರ್ಡ್ ನಂಬರ್ 2 ರಲ್ಲಿ ಈಶ್ವರಪ್ಪನವರ ಸೊಸೆ ಶಾಲಿನಿ ಅವರಿಂದ ಭರ್ಜರಿ ಮತಯಾಚನೆಯಾಗಿದೆ. ಮನೆ ಮನೆಗೆ ತೆರಳಿದ ಶಾಲಿನಿ ಕಾಂತೇಶ್ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.
ಈಶ್ವರಪ್ಪನವರ ಸೊಸೆ ಶಾಲಿನಿ ಕಾಂತೇಶ್, ಈಶ್ವರಪ್ಪನವರ ಮಗಳಾದ ಜ್ಯೋತಿ, ಸುಮಾ ಹಾಗೂ ಕುಟುಂಬಸ್ಥರು ಮತ್ತು ಕಾರ್ಯಕರ್ತರೊಂದಿಗೆ ಪ್ರಚಾರಕ್ಕೆ ಇಳಿದಿರುವ ಸೊಸೆ ಮಾವನವರ ಚಿಹ್ನೆ, ಮತ್ತು ಅವರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮತದಾರರೊಂದಿಗೆ ಮಾತನಾಡಿ ಮತಯಾಚಿಸಿದ್ದಾರೆ.

ಇಂದು ಈಶ್ವರಪ್ಪ ಸಾಗರದಲ್ಲಿ ಪ್ರಚಾರದಲ್ಲಿ ಇದ್ದಾರೆ. ಅವರ ಕುಟುಂಬ ಶಿವಮೊಗ್ಗದ ವಾರ್ಡ್ ಗಳಲ್ಲಿ ಪ್ರಚಾರಕ್ಕೆ ಇಳಿದಿದ್ದಾರೆ.

K.S.Eshwarappa ಈ ವೇಳೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ ಸೊಸೆ ಪ್ರಚಾರದಲ್ಲಿ ಜನರ ಸ್ಪಂದನೆ ತುಂಬಾ ಚೆನ್ನಾಗಿದೆ. ನಾವು ಹೇಳುವ ಮುಂಚೆ ಅವರೇ ಚಿಹ್ನೆ ಮತ್ತು ಅಭಿವೃದ್ಧಿ ಕೆಲಸದ ಬಗ್ಗೆ ಮಾತನಾಡುತ್ತಿದ್ದಾರೆ. ಮಾವನವರನ್ನು ಅಪ್ಪಾಜಿ ಎಂದು ಕರೆಯುವ ಸೊಸೆ ಶಾಲಿನಿ ಅಪ್ಪಾಜಿ ಗೆದ್ದು ಮತ್ತೆ ಮೋದಿಯವರ ಕೈ ಬಲಪಡಿಸಲಿದ್ದಾರೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...