Wednesday, February 4, 2026
Wednesday, February 4, 2026

Shivamogga Police ಜೆಸಿಬಿಗೆ ಬೈಕ್ ಡಿಕ್ಕಿ.ಓರ್ವ ಬೈಕ್ ಸವಾರನ ದುರ್ಮರಣ

Date:

/ಸಾಗರ ತಾಲೂಕಿನ ಆನಂದಪುರದಲ್ಲಿ ಬೈಕ್ ಗೆ ಜೆಸಿಬಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದು ಇನ್ನೊಬ್ಬರ ಪರಿಸ್ಥಿತಿ ಗಂಭೀರವಾಗಿದೆ.
ಸಯ್ಯದ್ ಹುಸೇನ್ ಸಾವಿಗೀಡಾದವನು.
ಆನಂದಪುರದ ಕೆರೆ ಏರಿ ಸಮೀಪ ಯುವಕರು ಬೈಕ್ ನಲ್ಲಿ ಚಲಿಸುತ್ತಿದ್ದಾಗ ಹೆದ್ದಾರಿ ರಸ್ತೆಗೆ ಜೆಸಿಬಿ ಚಾಲಕ ಅಜಾಗರೂಕತೆಯಿಂದ ಚಲಿಸುತ್ತಿದ್ದ ವೇಳೆ ಜೆಸಿಬಿಯ ಮುಂಭಾಗ ಚಲಿಸುತ್ತಿದ್ದ ವಾಹನ ಸವಾರರಿಗೆ ತಿವಿದಿದ್ದು ಇಬ್ಬರು ಸವಾರರ ಪರಿಸ್ಥಿತಿ ಗಂಭೀರವಾಗಿದ್ದು ತಕ್ಷಣ ಸ್ಥಳೀಯರು ಆನಂದಪುರದ ಆಸ್ಪತ್ರೆಗೆ ಸಾಗಿಸಿದರು.

Shivamogga Police ಹೊಟ್ಟೆ ಭಾಗಕ್ಕೆ ತೀವ್ರ ಪ್ರಮಾಣದ ಗಾಯವಾಗಿದ್ದ ಕಾರಣ ತಕ್ಷಣ ಅವರನ್ನು ಆನಂದಪುರದ ಆಂಬುಲೆನ್ಸ್ ನಲ್ಲಿ ಶಿವಮೊಗ್ಗಕ್ಕೆ ಸಾಗಿಸಲಾಯಿತಾದರೂ
ಸೈಯದ್ ಹುಸೇನ್ ಎಡೆಹಳ್ಳಿ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಗಂಭೀರ ಗೊಂಡ ಮುಬಾರಕ್ ಎಂಬುವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...