Monday, May 4, 2026
Monday, May 4, 2026

Bhadravati Police ಭದ್ರಾವತಿಯಲ್ಲಿ “ಹಿಟ್ & ರನ್” ಪ್ರಕರಣ. ಮಹಿಳೆ ಸಾವು

Date:

Bhadravati Police ಭದ್ರಾವತಿಯ ಚನ್ನಗಿರಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ವಾಹನವೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್‌ರು ಪ್ರಕರಣ ದಾಖಲಿಸಿದ್ದಾರೆ.
ಚನ್ನಗಿರಿ ಮುಖ್ಯ ರಸ್ತೆಯಲ್ಲಿ ಮಹಿಳೆ ನಡೆದುಕೊಂಡು ಹೋಗುತ್ತಿರುವಾಗ ವೇಗವಾಗಿ ಬಂದ ವಾಹನವೊಂದು ಮಹಿಳೆಗೆ ಗುದ್ದಿ ನಿಲ್ಲಿಸದೆ ಪರಾರಿ ಆಗಿದೆ. ಘಟನೆ ಹಿನ್ನೆಲೆ ಏನು ಎಂಬುದು ಸಹ ಅಲ್ಲಿದ್ದವರಿಗೆ ಗೊತ್ತಾಗಲಿಲ್ಲ. ಅಷ್ಟರಲ್ಲಿ ಘಟನೆ ನಡೆದು ಹೋಗಿತ್ತು. ಪ್ರಕರಣ ಸಂಬಂಧ ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...