Monday, May 4, 2026
Monday, May 4, 2026

Lok Sabha Election ಪಿವಿಸಿ ಕೇಂದ್ರದಲ್ಲಿಅಗತ್ಯ ಸೇವೆಯಡಿ ಬರುವ ಮತದಾರರಿಗೆ ಮತ ಚಲಾವಣೆ ಸೌಲಭ್ಯ- ಗುರುದತ್ತ ಹೆಗ್ಗಡೆ

Date:

Lok Sabha Election ಅಗತ್ಯ ಸೇವೆಯಡಿ ಬರುವ ಮತದಾರರಿಗೆ(ಎವಿಇಎಸ್) ಸಂಬಂಧಿಸಿದಂತೆ ದಿನಾಂಕ: 01-05-2024 ರಿಂದ 03-05-2024 ರವರೆಗೆ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಶಿವಮೊಗ್ಗ ತಾಲ್ಲೂಕು ಕಚೇರಿಯಲ್ಲಿ ಪಿವಿಸಿ ಸೆಂಟರ್ ಗಳನ್ನು ತೆರೆಯಲಾಗಿದೆ.

ಈ ಕೇಂದ್ರದಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.

Lok Sabha Election ಸದರಿ ದಿನಾಂಕಗಳಂದು ಎವಿಇಎಸ್ ವರ್ಗದಡಿ ಬರುವ ಅನುಮೋದಿತ ಮತದಾರರು ಮತದಾನ ಮಾಡುವಂತೆ ಜಿಲ್ಲಾಧಿಕಾರಿಗಳು ಹಾಗೂ 14-ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜಿಲ್ಲಾ ಚುನಾವಣಾಧಿಕಾರಿಗಳಾದ ಗುರುದತ್ತ ಹೆಗಡೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...