Friday, March 20, 2026
Friday, March 20, 2026

Lok Sabha Election ಭದ್ರಾವತಿಯಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ

Date:

Lok Sabha Election 112-ಭದ್ರಾವತಿ ಮತಕ್ಷೇತ್ರದ ಪಿಆರ್ ಓ, ಎಪಿಆರ್ ಓ, ಸೆಕ್ಟರ್ ಅಧಿಕಾರಿಗಳು ಮತ್ತು ಮತಗಟ್ಟೆ ಅಧಿಕಾರಿಗಳಿಗೆ ಸಂಚಿ ಹೊನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಅವರು
ಪಾಲ್ಗೊಂಡು ಅಧಿಕಾರಿಗಳಿಗೆ ಸಲಹೆ, ಸೂಚನೆಗಳನ್ನು ನೀಡಿದರು.

Lok Sabha Election ಹಾಗೂ ಸ್ಟ್ರಾಂಗ್ ರೂಂ ಗೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಭದ್ರಾವತಿ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಸತ್ಯನಾರಾಯಣ, ಮಾಸ್ಟರ್ ಟ್ರೈನರ್ ರುದ್ರೇಶ್, ಇತರೆ ಚುನಾವಣಾ ನಿಯೋಜಿತ ಅಧಿಕಾರಿಗಳು ಪಾಲ್ಗೊಂಡಿದ್ದರು.

ಒಟ್ಟು 624 ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನೀಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...