Tuesday, May 5, 2026
Tuesday, May 5, 2026

Scheduled Castes Welfare Department ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳ 6 ನೇ ತರಗತಿಗೆ ಪ್ರವೇಶಕ್ಕೆ ಅರ್ಹತಾ ಪರೀಕ್ಷೆ

Date:

Scheduled Castes Welfare Department ಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ 18 ಸ್ಥಾನಗಳಿಗೆ 6ನೇ ತರಗತಿಗೆ ದಾಖಲಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಇಲಾಖೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ತಾಲೂಕಿನ ಎಲ್ಲಾ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಮೇ- 09 ರಿಂದ ಮೇ- 21 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ.ಶ್ರೀನಿವಾಸ್ ತಿಳಿಸಿದ್ದಾರೆ.

Scheduled Castes Welfare Department ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಹಾಗೂ ತಾಲೂಕಿನ ಎಲ್ಲಾ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಅಥವಾ ಮೊ.ಸಂ.: 9482762350 ನ್ನು ಸಂಪರ್ಕಿಸಬಹುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...