Thursday, September 17, 2026
Thursday, September 17, 2026

Kannada Sahitya Parishath ಮೇ5, ಸಾಹಿತ್ಯಗ್ರಾಮದಲ್ಲಿ ಕಸಾಪ 110 ನೇ ಸಂಸ್ಥಾಪನಾ ದಿನಾಚರಣೆ- ಡಿ.ಮಂಜುನಾಥ್

Date:

Kannada Sahitya Parishath ಕನ್ನಡ ಸಾಹಿತ್ಯ ಪರಿಷತ್ತು ಮೇ 5 ನೆಯ ಭಾನುವಾರ ಸಂಜೆ 6 ಕ್ಕೆ 110ನೇಯ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಕಸಾಪ ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ಅವರು ತಿಳಿಸಿದ್ದಾರೆ.

Kannada Sahitya Parishath ಕಸಾಪ ಸಂಸ್ಥಾಪನೆಯ ಪ್ರಯುಕ್ತ ಹಿರಿಯ ಸದಸ್ಯರಿಗೆ ಅಭಿನಂದನೆ, ಮತದಾನ ಜಾಗೃತಿ ಕುರಿತು ಕವಿಗಳಿಂದ ಕವನ ವಾಚನ, ಗಾಯಕರಿಂದ ಕನ್ನಡ ಗೀತೆಗಳ ಹಾಡು ಸೇರಿದಂತೆ ವಿಶೇಷ ಉಪನ್ಯಾಸ ಕಾರ್ಯಕ್ರಮ ರೂಪಿಸಲಾಗಿದೆ. ಕಸಾಪ ಸದಸ್ಯರು, ಕನ್ನಡ ಮನಸ್ಸುಗಳು ಕಾರ್ಯಕ್ರಮ ದಲ್ಲಿ ಭಾಗವಹಿಸಲು ಡಿ. ಮಂಜುನಾಥ ವಿನಂತಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...